Govt. of Karnataka

ಶ್ರೀ ಸಿದ್ದರಾಮಯ್ಯ

ಮಾನ್ಯ ಮುಖ್ಯಮಂತ್ರಿಗಳು

Govt. of Karnataka

ಶ್ರೀಮತಿ ಉಮಾಶ್ರೀ

ಮಾನ್ಯ ಸಚಿವರು

ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ

ಮೀಸಲಾತಿ

ಅವಲೋಕನ

*
13-Oct-2017

ಕರ್ನಾಟಕದ ಶೆಕ್ಸಪೀಯರ್ ಎಂದೇ ಖ್ಯಾತಿವೆತ್ತ ನಾಟಕಕಾರರಾದ ದಿವಂಗತ ಕಂದಗಲ್ ಶ್ರೀ ಹನುಮಂತರಾಯರ ಹೆಸರಿನಿಂದ ವಿಜಯಪುರ ನಗರದ ಹೃದಯಭಾಗದಲ್ಲಿ ಈ ರಂಗಮಂದಿರ ಕಂಗೊಳಿಸುತ್ತಿದೆ. ದಿನಾಂಕ : 29.11.1993 ರಂದು ಅಂದಿನ ಕರ್ನಾಟಕ ಸರ್ಕಾರದ ಘನತೆವೆತ್ತ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ವೀರಪ್ಪಮೋಯ್ಲಿ ಅವರಿಂದ ಈ ರಂಗಮಂದಿರವು ಸಂಸ್ಕøತಿಕ ಲೋಕಕ್ಕೆ ಅರ್ಪಣೆಗೊಂಡಿದೆ. ಪ್ರಸ್ತುತ ಈ ರಂಗಮಂದಿರದಲ್ಲಿ ಸುಸಜ್ಜಿತ 630 ಆಸನಗಳನ್ನು ಒಳಗೊಂಡಿದೆ.

 

ಸಂಪರ್ಕಿಸಿ : 08352-251261

ಲಭ್ಯತೆ

ದಿನಾಂಕವನ್ನು ಕ್ಯಾಲೆಂಡರ್ ಇಂದ ಆರಿಸಿ

ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ:33:ರಾಸವಿ:2017,ದಿನಾಂಕ:03-03-2017 ರಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯು ದಿನಾಂಕ:11-03-2016 ರ ಅಧಿಸೂಚನೆ ಸಂಖ್ಯೆ:ಅಪಜೀ 17 ಇಪಿಸಿ 2012ರಲ್ಲಿ ಪ್ಲಾಸ್ಟಿಕ್ (ಫ್ಲೆಕ್ಸ್) ಅಳವಡಿಸುವುದನ್ನು ನಿಷೇಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಸಂಬಂದಪಟ್ಟ ಕಾರ್ಯಕ್ರಮ ಆಯೋಜಕರ ಸಂಸ್ಥೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಬಂದಪಟ್ಟ ಇಲಾಖೆಯವರಿಗೆ ಶಿಫಾರಸ್ಸು ಮಾಡಲಾಗುವುದು. | ನಿಮ್ಮ ಅರ್ಜಿಯನ್ನು ಅನುಮೋದಿಸಿದ 3 ದಿನಗಳೊಳಗೆ ನಿಗದಿ ಪಡಿಸಿದ ಸಭಾಂಗಣದ ಬಾಡಿಗೆ ಹಣವನ್ನು ಸೂಚಿಸಿರುವ ಬ್ಯಾಂಕ್ ಖಾತೆ ಗೆ ಜಮಾ ಮಾಡಬೇಕು. ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು . ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು .....

ಆಯ್ಕೆ ಮಾಡಿರುವ ದಿನ
ಹಿಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಮುಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಈ ದಿನ

ಸೈನ್ ಇನ್

ಲಭ್ಯತೆ

ನೋಂದಾಯಿಸು