Govt. of Karnataka

 

 

Govt. of Karnataka

 

 

ಡಾ|| ಗುಬ್ಬಿ ವೀರಣ್ಣ ಕಲಾಕ್ಷೇತ್ರ

ಮೀಸಲಾತಿ

ಅವಲೋಕನ

ಯಾವುದೇ ಕಾರ್ಯಕ್ರಮಗಳು ಲಭ್ಯವಿಲ್ಲ

ಕರ್ನಾಟಕ ಸರ್ಕಾರವು, ನಾಡಿನ ಕಲೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಥಮ ವಿಶ್ವ ಕನ್ನಡ ಸಮ್ಮೇಳನದ ಸವಿ ನೆನಪಿನ ಜ್ಞಾಪಕಾರ್ಥವಾಗಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದು ರಂಗಮಂದಿರವನ್ನು ನಿರ್ಮಾಣ ಮಾಡಬೇಕೆಂಬ ಯೋಜನೆಯಂತೆ ವೃತ್ತಿ ರಂಗಭೂಮಿ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿ ವೃತ್ತಿ ರಂಗಭೂಮಿಗೆ ಹೊಸ ಆಯಾಮ ನೀಡಿದ ಪದ್ಮಶ್ರೀ ಡಾ:ಗುಬ್ಬಿ ವೀರಣ್ಣನವರ ಸ್ಮರಣಾರ್ಥ ಅವರ ಹೆಸರಿನಲ್ಲಿ ತುಮಕೂರು ನಗರದ  ಬಾಳನಕಟ್ಟೆ ಪ್ರದೇಶದಲ್ಲಿ ಡಾ:ಗುಬ್ಬಿ ವೀರಣ್ಣ ಕಲಾಕ್ಷೇತ್ರವನ್ನು ನಿರ್ಮಿಸಿದೆ.

 

ಸಂಪರ್ಕಿಸಿ : 0816-2275204.

ಲಭ್ಯತೆ

ದಿನಾಂಕವನ್ನು ಕ್ಯಾಲೆಂಡರ್ ಇಂದ ಆರಿಸಿ

ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ:33:ರಾಸವಿ:2017,ದಿನಾಂಕ:03-03-2017 ರಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯು ದಿನಾಂಕ:11-03-2016 ರ ಅಧಿಸೂಚನೆ ಸಂಖ್ಯೆ:ಅಪಜೀ 17 ಇಪಿಸಿ 2012ರಲ್ಲಿ ಪ್ಲಾಸ್ಟಿಕ್ (ಫ್ಲೆಕ್ಸ್) ಅಳವಡಿಸುವುದನ್ನು ನಿಷೇಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಸಂಬಂದಪಟ್ಟ ಕಾರ್ಯಕ್ರಮ ಆಯೋಜಕರ ಸಂಸ್ಥೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಬಂದಪಟ್ಟ ಇಲಾಖೆಯವರಿಗೆ ಶಿಫಾರಸ್ಸು ಮಾಡಲಾಗುವುದು. | ನಿಮ್ಮ ಅರ್ಜಿಯನ್ನು ಅನುಮೋದಿಸಿದ 3 ದಿನಗಳೊಳಗೆ ನಿಗದಿ ಪಡಿಸಿದ ಸಭಾಂಗಣದ ಬಾಡಿಗೆ ಹಣವನ್ನು ಸೂಚಿಸಿರುವ ಬ್ಯಾಂಕ್ ಖಾತೆ ಗೆ ಜಮಾ ಮಾಡಬೇಕು. ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು . ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು .....

ಆಯ್ಕೆ ಮಾಡಿರುವ ದಿನ
ಹಿಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಮುಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಈ ದಿನ

ಸೈನ್ ಇನ್

ಲಭ್ಯತೆ

ನೋಂದಾಯಿಸು