Govt. of Karnataka

 

 

Govt. of Karnataka

 

 

ಹೇಮಾಂಗಣ

ಮೀಸಲಾತಿ

ಅವಲೋಕನ

ಯಾವುದೇ ಕಾರ್ಯಕ್ರಮಗಳು ಲಭ್ಯವಿಲ್ಲ

ಹೇಮಾಂಗಣ ಸಭಾಂಗಣದಲ್ಲಿ ಧ್ವನಿ ವ್ಯವಸ್ಥೆ, ಸಾಮಾನ್ಯ ಬೆಳಕಿನ ವ್ಯವಸ್ಥೆ,  ಆಸನಗಳು,   ಟೀಪಾಯಿ, ಪೋಡಿಯಂ  ಮುಂತಾದವುಗಳ ಸೌಲಭ್ಯ ಒದಗಿಸಲಾಗಿದೆ. ಕುವೆಂಪು ಕಲಾಮಂದಿರದ ಕಾರ್ಯಕ್ರಮಗಳಿಗೆ ತೊಂದರೆಯಾಗದಂತೆ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

ಲಭ್ಯತೆ

ದಿನಾಂಕವನ್ನು ಕ್ಯಾಲೆಂಡರ್ ಇಂದ ಆರಿಸಿ

ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ:33:ರಾಸವಿ:2017,ದಿನಾಂಕ:03-03-2017 ರಲ್ಲಿ ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯು ದಿನಾಂಕ:11-03-2016 ರ ಅಧಿಸೂಚನೆ ಸಂಖ್ಯೆ:ಅಪಜೀ 17 ಇಪಿಸಿ 2012ರಲ್ಲಿ ಪ್ಲಾಸ್ಟಿಕ್ (ಫ್ಲೆಕ್ಸ್) ಅಳವಡಿಸುವುದನ್ನು ನಿಷೇಧಿಸಲಾಗಿದೆ. ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಸಂಬಂದಪಟ್ಟ ಕಾರ್ಯಕ್ರಮ ಆಯೋಜಕರ ಸಂಸ್ಥೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸಂಬಂದಪಟ್ಟ ಇಲಾಖೆಯವರಿಗೆ ಶಿಫಾರಸ್ಸು ಮಾಡಲಾಗುವುದು. | ನಿಮ್ಮ ಅರ್ಜಿಯನ್ನು ಅನುಮೋದಿಸಿದ 3 ದಿನಗಳೊಳಗೆ ನಿಗದಿ ಪಡಿಸಿದ ಸಭಾಂಗಣದ ಬಾಡಿಗೆ ಹಣವನ್ನು ಸೂಚಿಸಿರುವ ಬ್ಯಾಂಕ್ ಖಾತೆ ಗೆ ಜಮಾ ಮಾಡಬೇಕು. ಮಾಡಬೇಕು. ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು . ಇಲ್ಲವಾದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು .....

ಆಯ್ಕೆ ಮಾಡಿರುವ ದಿನ
ಹಿಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಮುಂದಿನ ನಿರ್ಭಂದಿಸ ಲಾಗಿರುವ ದಿನಾಂಕ
ಈ ದಿನ

ಸೈನ್ ಇನ್

ಲಭ್ಯತೆ

ನೋಂದಾಯಿಸು